Wednesday, June 3, 2026
Homeತಾಜಾ ಸುದ್ದಿನಟ ಕಮಲ್‌ ಹಾಸನ್‌ ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕಾರ 

ನಟ ಕಮಲ್‌ ಹಾಸನ್‌ ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕಾರ 

- Advertisement -
- Advertisement -

ನವದೆಹಲಿ: ರಾಜ್ಯಸಭಾ ಸದಸ್ಯರಾಗಿ ನಟ ಮತ್ತು ಮಕ್ಕಳ್ ನಿಧಿ ಮಯ್ಯಮ್ (ಎಂಎನ್‍ಎಂ) ಮುಖ್ಯಸ್ಥ ಕಮಲ್ ಹಾಸನ್ ಅವರು ಜು. 25 ರಂದು ಪ್ರಮಾಣ ವಚನ ಸ್ವೀಕರಿಸಿ, ಸಂಸತ್ತಿಗೆ ಪಾದಾರ್ಪಣೆ ಮಾಡಿದರು. 

ಆಡಳಿತಾರೂಢ ಡಿಎಂಕೆ ನೇತೃತ್ವದ ಮೈತ್ರಿಕೂಟದ ಬೆಂಬಲದೊಂದಿಗೆ ಅವರ ನಾಮನಿರ್ದೇಶನವು ಆಗಿದ್ದು, ಇವರು ಕಮಲ ಹಾಸನ್ ತಮಿಳಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದಾಗ, ಸಂಸದರು ಮೇಜು ಬಡಿಯುವ ಮೂಲಕ ಜೋರಾಗಿ ಕರತಾಡನ ಮಾಡಿದರು.

69 ವರ್ಷದ ನಟ, ರಾಜಕಾರಣಿ, ಸಂಸತ್ತಿನ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕಮಲ್ ಹಾಸನ್, ನನಗೆ ತುಂಬಾ ಹೆಮ್ಮೆ ಮತ್ತು ಗೌರವವಿದೆ ಎಂದು ಹೇಳಿದರು.

- Advertisement -

Latest News

error: Content is protected !!