Saturday, May 4, 2024
Homeತಾಜಾ ಸುದ್ದಿಕನ್ನಡ ಚಿತ್ರರಂಗದ ಖ್ಯಾತ ನಟನ ತಾಯಿಗೆ ಕೋವಿಡ್ ಸೋಂಕು ದೃಢ

ಕನ್ನಡ ಚಿತ್ರರಂಗದ ಖ್ಯಾತ ನಟನ ತಾಯಿಗೆ ಕೋವಿಡ್ ಸೋಂಕು ದೃಢ

spot_img
- Advertisement -
- Advertisement -

ಬೆಂಗಳೂರು: ಚಿತ್ರನಟ ನೆನಪಿರಲಿ ಪ್ರೇಮ್​ ಅವರ ತಾಯಿಗೆ ಕೊರೋನಾ ಪಾಸಿಟಿವ್​ ಬಂದಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಟ ಪ್ರೇಮ್​ ಅವರ ತಾಯಿಗೆ 65 ವರ್ಷ ವಯಸ್ಸಾಗಿದ್ದು, ಕಾಮಾಕ್ಷಿ ಪಾಳ್ಯದಲ್ಲಿ ನೆಲೆಸಿದ್ದರು. ಕೆಲ ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು. ಹಾಗಾಗಿ ಅವರನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಕೊರೋನಾ ಟೆಸ್ಟ್​ ಮಾಡಿಸಿದಾಗ ಕೋವಿಡ್​-19 ಸೋಂಕು ಇರುವುದು ದೃಢಪಟ್ಟಿದೆ.

- Advertisement -
spot_img

Latest News

error: Content is protected !!