Wednesday, October 7, 2026
Homeಆರಾಧನಾಉಡುಪಿ ಶ್ರೀಕೃಷ್ಣ ಮಠಕ್ಕೆ ನಟ ಪ್ರೇಮ್ ದಂಪತಿ ಭೇಟಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ನಟ ಪ್ರೇಮ್ ದಂಪತಿ ಭೇಟಿ

- Advertisement -
- Advertisement -

ಉಡುಪಿ: ನಟ ಪ್ರೇಮ್ ಅವರು ಪತ್ನಿ ಜೊತೆಗೆ ಬುಧವಾರ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು.

ಈ ವೇಳೆ ಪರ್ಯಾಯ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆಯನ್ನ ಸ್ವೀಕರಿಸಿದರು.

- Advertisement -

Latest News

error: Content is protected !!