Thursday, May 2, 2024
Homeತಾಜಾ ಸುದ್ದಿಕನ್ನಡ ಚಿತ್ರರಂಗದ ಹಿರಿಯ ಹಾಸ್ಯನಟ ಮಿಮಿಕ್ರಿ ರಾಜಗೋಪಾಲ್ ನಿಧನ

ಕನ್ನಡ ಚಿತ್ರರಂಗದ ಹಿರಿಯ ಹಾಸ್ಯನಟ ಮಿಮಿಕ್ರಿ ರಾಜಗೋಪಾಲ್ ನಿಧನ

spot_img
- Advertisement -
- Advertisement -

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಹಾಸ್ಯನಟ ಮಿಮಿಕ್ರಿ ರಾಜಗೋಪಾಲ್ (69 ವರ್ಷ) ಅವರು ದೀರ್ಘ ಕಾಲದ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.

ಕಿಡ್ನಿ, ಆಸ್ತಮಾ ಸಮಸ್ಯೆಯಿಂದ ಬಳಲುತ್ತಿದ್ದ ಇವರು, ಚಿಕಿತ್ಸೆ ಪಡೆಯುತ್ತಿದ್ದರು. ಬೆಂಗಳೂರಿನ ಕೆಂಗೇರಿಯ ಬಿಡಿಎ ಅಪಾರ್ಟ್ಮೆಂಟ್​​ನಲ್ಲಿ ಇಂದು ನಿಧನ ಹೊಂದಿದ್ದರೆ. ಇಂದು ಮಧ್ಯಾಹ್ನ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.

ಅವರು ಈವರೆಗೆ ಒಟ್ಟು 650 ಸಿನಿಮಾಗಳಲ್ಲಿ ನಟಿಸಿದ್ದರು.

- Advertisement -
spot_img

Latest News

error: Content is protected !!