Wednesday, June 24, 2026
Homeಕರಾವಳಿನಟ ರಕ್ಷಿತ್‌ ಶೆಟ್ಟಿಗೆ ದೆಹಲಿ ಹೈಕೋರ್ಟ್‌ ನಿಂದ ಶಾಕ್;‌ ಬ್ಯಾಚುಲರ್ ಪಾರ್ಟಿ ಸಿನಿಮಾಗೆ 25 ಲಕ್ಷ...

ನಟ ರಕ್ಷಿತ್‌ ಶೆಟ್ಟಿಗೆ ದೆಹಲಿ ಹೈಕೋರ್ಟ್‌ ನಿಂದ ಶಾಕ್;‌ ಬ್ಯಾಚುಲರ್ ಪಾರ್ಟಿ ಸಿನಿಮಾಗೆ 25 ಲಕ್ಷ ರೂಪಾಯಿ ದಂಡ

- Advertisement -
- Advertisement -

ನಟ, ನಿರ್ಮಾಪಕ ಹಾಗೂ ನಿರ್ದೇಶಕ ರಕ್ಷಿತ್ ಶೆಟ್ಟಿಗೆ ದೆಹಲಿ ಹೈಕೋರ್ಟ್ ‘ಶಾಕ್’ ನೀಡಿದೆ. ಸ್ಯಾಂಡಲ್‌ವುಡ್‌ನ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ‘ಪರಮವಃ ಸ್ಟುಡಿಯೋಸ್’ ಈಗ ಕಾನೂನು ಸಂಕಷ್ಟಕ್ಕೆ ಸಿಲುಕಿದೆ.

ರಕ್ಷಿತ್ ಶೆಟ್ಟಿ ನೇತೃತ್ವದ ಈ ಸಂಸ್ಥೆಯು ‘ಬ್ಯಾಚುಲರ್ ಪಾರ್ಟಿ’ (Bachelor Party) ಚಿತ್ರದಲ್ಲಿ ಎಂಆರ್‌ಟಿ ಮ್ಯೂಸಿಕ್ (MRT Music) ಸಂಸ್ಥೆಗೆ ಸೇರಿದ ಎರಡು ಹಾಡುಗಳನ್ನು ಅನುಮತಿಯಿಲ್ಲದೆ ಬಳಸಿಕೊಂಡಿದ್ದಕ್ಕಾಗಿ ದೆಹಲಿ ಹೈಕೋರ್ಟ್ 25 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆದೇಶಿಸಿದೆ.

- Advertisement -

Latest News

error: Content is protected !!