Thursday, June 4, 2026
Homeಕರಾವಳಿಉಡುಪಿಕೊರಗಜ್ಜ ದೈವಸ್ಥಾನಕ್ಕೆ ಚಲನಚಿತ್ರ ನಟ ರಕ್ಷಿತ್ ಶೆಟ್ಟಿ ಭೇಟಿ

ಕೊರಗಜ್ಜ ದೈವಸ್ಥಾನಕ್ಕೆ ಚಲನಚಿತ್ರ ನಟ ರಕ್ಷಿತ್ ಶೆಟ್ಟಿ ಭೇಟಿ

- Advertisement -
- Advertisement -

ಉಡುಪಿ: ಕೊರಗಜ್ಜ ದೈವಸ್ಥಾನಕ್ಕೆ ಚಲನಚಿತ್ರ ನಟ ರಕ್ಷಿತ್ ಶೆಟ್ಟಿ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.ಉಡುಪಿಯ ಬೈಲೂರಿನ ನೀಲಕಂಠ‌ ಬಬ್ಬು ಸ್ವಾಮಿ, ಕೊರಗಜ್ಜ ದೈವಸ್ಥಾನಕ್ಕೆ ಭೇಟಿ ನೀಡಿದ ರಕ್ಷಿತ್ ಶೆಟ್ಟಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.

ಉಡುಪಿಗೆ ಬಂದ ಸಂದರ್ಭದಲ್ಲಿ ಕೊರಗಜ್ಜ ದೈವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸುವ ರಕ್ಷಿತ್ ಶೆಟ್ಟಿ, ಸದ್ಯಕ್ಕೆ ರಿಚರ್ಡ್ ಆ್ಯಂಟನಿ ಚಲನಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಇನ್ನೋರ್ವ ಚಲನಚಿತ್ರ ನಟ ರಿಷಭ್ ಶೆಟ್ಟಿ ಕೂಡಾ ಕುಟುಂಬ ಸಮೇತ ಕೊರಗಜ್ಜ ದೈವಸ್ಥಾನಕ್ಕೆ ಭೇಟಿ ನೀಡಿದ್ದರು.

- Advertisement -

Latest News

error: Content is protected !!