Sunday, June 7, 2026
Homeಕರಾವಳಿಉಡುಪಿಕೋಟ: ನಟ ರಮೇಶ್‌ ಅರವಿಂದ್‌ಗೆ ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ

ಕೋಟ: ನಟ ರಮೇಶ್‌ ಅರವಿಂದ್‌ಗೆ ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ

- Advertisement -
- Advertisement -

ಕೋಟ: ಕೋಟದಲ್ಲಿ ಇಂದು ನಡೆದ ಡಾ.ಶಿವರಾಮ ಕಾರಂತರ ಜನ್ಮದಿನೋತ್ಸವದಲ್ಲಿ ನಟ ಹಾಗೂ ನಿರ್ದೇಶಕ ರಮೇಶ್ ಅರವಿಂದ್ ಅವರಿಗೆ ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಸಚಿವ ಜೆ.ಸಿ.ಮಾಧುಸ್ವಾಮಿ ಪ್ರಶಸ್ತಿ ಪ್ರದಾನ ಮಾಡಿದ್ರು.

ಕೋಟಾದ ರಾ.ಹೆ.ಸಮೀಪದ ಶಾಲಾ ಆವರಣದಲ್ಲಿ ಕಾರ್ಯಕ್ರಮ ನಡೆದಿದ್ದು ಸಾವಿರಾರು ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ರು. ಇದೇ ಸಂದರ್ಭದಲ್ಲಿ ನರೇಂದ್ರ ಕುಮಾರ್ ಕೋಟ ಅವರ ‘ಸೋಲು ಅಂತಿಮವಲ್ಲ’ ಕೃತಿ ಬಿಡುಗಡೆಗೊಳಿಸಲಾಯಿತು.

- Advertisement -

Latest News

error: Content is protected !!