Saturday, May 4, 2024
Homeತಾಜಾ ಸುದ್ದಿನಟ ರವಿಚಂದ್ರನ್ ಅವರ ತಾಯಿ‌ ವಿಧಿವಶ

ನಟ ರವಿಚಂದ್ರನ್ ಅವರ ತಾಯಿ‌ ವಿಧಿವಶ

spot_img
- Advertisement -
- Advertisement -

ಬೆಂಗಳೂರು: ಕ್ರೇಜಿಸ್ಟಾರ್​ ರವಿಚಂದ್ರನ್ ಅವರ ತಾಯಿ ಪಟ್ಟಮ್ಮಾಳ್ ವೀರಸ್ವಾಮಿ ಇಂದು ನಿಧನರಾಗಿದ್ದಾರೆ.

ಅವರಿಗೆ 83 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಪಟ್ಟಮ್ಮಾಳ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ​ ಇಂದು ಬೆಳಗ್ಗೆ ಕೊನೆಯುಸಿರೆಳೆದರು.

ಪಪಟ್ಟಮ್ಮಾಳ್ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

- Advertisement -
spot_img

Latest News

error: Content is protected !!