Wednesday, June 3, 2026
Homeಕರಾವಳಿಕುಕ್ಕೆ ಸುಬ್ರಹ್ಮಣ್ಯದಲ್ಲಿ ನಟ ರಿಷಭ್ ಶೆಟ್ಟಿ ತುಲಾಭಾರ ಸೇವೆ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಟ ರಿಷಭ್ ಶೆಟ್ಟಿ ತುಲಾಭಾರ ಸೇವೆ

- Advertisement -
- Advertisement -

ಸುಬ್ರಮಣ್ಯ: ಕುಕ್ಕೆ ದೇವಸ್ಥಾನಕ್ಕೆ ಚಲನಚಿತ್ರ ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಇಂದು ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.ಪತ್ನಿ ಪ್ರಗತಿ ಶೆಟ್ಟಿ ಮತ್ತು ಮಕ್ಕಳೊಂದಿಗೆ ಭೇಟಿ‌ ನೀಡಿದ್ದ ರಿಷಬ್ ಶೆಟ್ಟಿ, ದೇವಸ್ಥಾನದಲ್ಲಿ ಆಶ್ಲೇಷಾ ಬಲಿ ಮತ್ತು ತುಲಾಭಾರ ಸೇವೆಯಲ್ಲಿ ಪಾಲ್ಗೊಂಡಿದ್ದರು.

ದೇವಸ್ಥಾನಕ್ಕೆ ಭೇಟಿ ನೀಡಿದ್ದ ವೇಳೆ ರಿಷಬ್ ಶೆಟ್ಟಿ ಜೊತೆ ಸೆಲ್ಫಿ ತೆಗೆಸಿಕೊಳ್ಳಲು ಜನ ಮುಗಿಬಿದ್ದಿದ್ದರು.ಇದೇ ವೇಳೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಕೂಡಾ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತ ಭೇಟಿ ನೀಡಿದ್ದರು.

- Advertisement -

Latest News

error: Content is protected !!