Saturday, June 6, 2026
Homeಕರಾವಳಿಉಡುಪಿಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಚಲನಚಿತ್ರ ನಟ ರಿಷಬ್ ಶೆಟ್ಟಿ ಭೇಟಿ

ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಚಲನಚಿತ್ರ ನಟ ರಿಷಬ್ ಶೆಟ್ಟಿ ಭೇಟಿ

- Advertisement -
- Advertisement -

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಚಲನಚಿತ್ರ ನಟ ರಿಷಬ್ ಶೆಟ್ಟಿ ಭೇಟಿ ನೀಡಿದರು.

ಕಾಂತಾರ ಸಿನಿಮಾ ಯಶಸ್ಸಿನ ಬಳಿಕ ಮೊದಲ ಬಾರಿಗೆ ಕಟೀಲು ದೇವಸ್ಥಾನಕ್ಕೆ ರಿಷಬ್ ಶೆಟ್ಟಿ ಭೇಟಿ ನೀಡಿದ್ದಾರೆ.

ಪತ್ನಿ ಪ್ರಗತಿ ಶೆಟ್ಟಿ ಜೊತೆ ಭೇಟಿ ನೀಡಿದ ರಿಷಬ್ ಶೆಟ್ಟಿಗೆ
ದೇವಸ್ಥಾನದ ವತಿಯಿಂದ ಆತ್ಮೀಯ ಗೌರವ ಸಲ್ಲಿಸಲಾಯಿತು.

ಇದೇ ವೇಳೆ ದೇವಸ್ಥಾನದ ಮುಂಭಾಗದಲ್ಲಿ ರಿಷಬ್ ಶೆಟ್ಟಿ ಜೊತೆ ಅಭಿಮಾನಿಗಳು ಸೆಲ್ಫಿ ಕ್ಲಿಕ್ಕಿಸಿಕೊಂಡರು.

- Advertisement -

Latest News

error: Content is protected !!