Friday, June 5, 2026
Homeಕರಾವಳಿಉಡುಪಿಉಡುಪಿ: ಬಿಜೆಪಿ ಪ್ರಚಾರದಲ್ಲಿ ನಟ ರಿಷಬ್‌ ಶೆಟ್ಟಿ! ಸಿಎಂ ಬೊಮ್ಮಾಯಿ ಹೇಳಿದ್ದೇನು?

ಉಡುಪಿ: ಬಿಜೆಪಿ ಪ್ರಚಾರದಲ್ಲಿ ನಟ ರಿಷಬ್‌ ಶೆಟ್ಟಿ! ಸಿಎಂ ಬೊಮ್ಮಾಯಿ ಹೇಳಿದ್ದೇನು?

- Advertisement -
- Advertisement -

ಉಡುಪಿ: ಕರಾವಳಿ ಟೆಂಪಲ್‌ ರನ್‌ನಲ್ಲಿರುವ ಸಿಎಂ ಬೊಮ್ಮಾಯಿ ಇಂದು ಕೊಲ್ಲೂರಿಗೆ ಭೇಟಿ ನೀಡಿದ್ದ ವೇಳೆ ನಟ ರಿಷಬ್‌ ಶೆಟ್ಟಿ ಕೂಡಾ ಅವರೊಂದಿಗೆ ಕಾಣಿಸಿಕೊಂಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ರಿಷಬ್ ಶೆಟ್ಟಿ ದೇವಸ್ಥಾನಕ್ಕೆ ಬರ್ತಾರೆ ಅಂತ ಗೊತ್ತಿರಲಿಲ್ಲ. ಅವ್ರೂ ನಾವೂ ಒಳ್ಳೆಯ ಸ್ನೇಹಿತರು. ಅವ್ರೂ ಕೂಡಾ ನಮ್ಮ ಸಿದ್ಧಾಂತಕ್ಕೆ ಹತ್ತಿರ ಇದ್ದಾರೆ. ಸದ್ಯಕ್ಕೆ ಅವರನ್ನ ಪ್ರಚಾರಕ್ಕೆ ಬಳಸಿಕೊಳ್ತಿಲ್ಲ ಎಂದು ಹೇಳಿದ್ರೂ ಮುಂದೆ ಪ್ರಚಾರಕ್ಕೆ ಬಳಸಿಕೊಳ್ಳುವ ಬಗ್ಗೆ ಸಿಎಂ ಸುಳಿವು ಕೊಟ್ಟಿದ್ದಾರೆ.

- Advertisement -

Latest News

error: Content is protected !!