Thursday, April 25, 2024
Homeಕರಾವಳಿದಾದಾ ಸಾಹೇಬ್ ಫಾಲ್ಕೆ ಚಿತ್ರೋದ್ಯಮ ಪ್ರಶಸ್ತಿ ಸ್ವೀಕರಿಸಿದ ನಟ ರಿಷಬ್ ಶೆಟ್ಟಿ

ದಾದಾ ಸಾಹೇಬ್ ಫಾಲ್ಕೆ ಚಿತ್ರೋದ್ಯಮ ಪ್ರಶಸ್ತಿ ಸ್ವೀಕರಿಸಿದ ನಟ ರಿಷಬ್ ಶೆಟ್ಟಿ

spot_img
- Advertisement -
- Advertisement -

ಮುಂಬೈ: ನಿನ್ನೆ(ಫೆ.20) ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ನಟ ರಿಷಬ್ ಶೆಟ್ಟಿ`ದಾದಾ ಸಾಹೇಬ್ ಫಾಲ್ಕೆ ಇಂಟರ್‌ನ್ಯಾಷನಲ್ ಫೆಸ್ಟಿವಲ್ ಭರವಸೆಯ ನಟ’ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.

ಈ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಸಂತಸ ಹಂಚಿಕೊಂಡ ನಟ ರಿಷಬ್‌ ಶೆಟ್ಟಿ, ಈ ಪ್ರೀತಿ ಪುರಸ್ಕಾರಕ್ಕೆ ನಾನು ಸದಾ ಚಿರಋಣ. ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸಿಕ್ಕಿರುವುದು ನನಗೆ ಇನ್ನಷ್ಟು ಸಿನಿಮಾ ಮಾಡುವ ಜವಾಬ್ದಾರಿಯನ್ನು ಹೆಚ್ಚಿಸಿದೆ ಎಂದಿದ್ದಾರೆ.

- Advertisement -
spot_img

Latest News

error: Content is protected !!