Thursday, June 4, 2026
Homeಕರಾವಳಿಉಡುಪಿಶೃಂಗೇರಿ ಮಠದಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿದ ನಟ ರಿಷಭ್ ಶೆಟ್ಟಿ

ಶೃಂಗೇರಿ ಮಠದಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿದ ನಟ ರಿಷಭ್ ಶೆಟ್ಟಿ

- Advertisement -
- Advertisement -

ಚಿಕ್ಕಮಗಳೂರು: ಶೃಂಗೇರಿಯ ಶಾರದಾಂಬಾ ದೇವಸ್ಥಾನಕ್ಕೆ ಕನ್ನಡ ಚಲನಚಿತ್ರ ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಭೇಟಿ ನೀಡಿದ್ದರು.

ಪತ್ನಿ ಪ್ರಗತಿ ಶೆಟ್ಟಿ ಮತ್ತು ಇಬ್ಬರು ಮಕ್ಕಳೊಂದಿಗೆ ಕುಟುಂಬ ಸಮೇತ ರಿಷಬ್ ಶೆಟ್ಟಿ ಶಾರದಾಂಬೆ ‌ದರ್ಶನ ಪಡೆದರು.ಇದೇ ವೇಳೆ ತಮ್ಮ ಇಬ್ಬರು ಮಕ್ಕಳಿಗೆ ಶೃಂಗೇರಿ ಮಠದಲ್ಲಿ ರಿಷಬ್ ಶೆಟ್ಟಿ ದಂಪತಿ ಅಕ್ಷರಾಭ್ಯಾಸ ಮಾಡಿಸಿದರು.

ಇದೇ ವೇಳೆ ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನ ಮತ್ತು ಹರಿಹರಪುರ ಮಠಕ್ಕೂ ರಿಷಭ್ ಶೆಟ್ಟಿ ಕುಟುಂಬ ಸಮೇತ ಭೇಟಿ ನೀಡಿದ್ದರು.

- Advertisement -

Latest News

error: Content is protected !!