Wednesday, June 26, 2024
Homeಕರಾವಳಿಉಡುಪಿಕೊರಗಜ್ಜ ದೈವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ನಟ ರಿಷಭ್ ಶೆಟ್ಟಿ

ಕೊರಗಜ್ಜ ದೈವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ನಟ ರಿಷಭ್ ಶೆಟ್ಟಿ

spot_img
- Advertisement -
- Advertisement -

ಉಡುಪಿ: ಕನ್ನಡ ಚಲನಚಿತ್ರ ನಟ ಮತ್ತು ನಿರ್ದೇಶಕ ರಿಷಭ್ ಶೆಟ್ಟಿ ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಉಡುಪಿಯ ಬೈಲೂರಿನ ನೀಲಕಂಠ ಬಬ್ಬು ಸ್ವಾಮಿ, ಕೊರಗಜ್ಜ ದೈವಸ್ಥಾನಕ್ಕೆ ಭೇಟಿ ನೀಡಿದ ರಿಷಭ್ ಶೆಟ್ಟಿ, ಕಾಂತಾರ-1 ಚಲನಚಿತ್ರದ ಯಶಸ್ಸಿಗಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಪತ್ನಿ ಪ್ರಗತಿ ಶೆಟ್ಟಿ ಜೊತೆ ದೈವಸ್ಥಾನಕ್ಕೆ ಭೇಟಿ ನೀಡಿದ ರಿಷಭ್ ಶೆಟ್ಟಿ ಅವರನ್ನು ದೈವಸ್ಥಾನದ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು.

ಕಾಂತಾರ-2 ಚಿತ್ರದ ಸಂಧರ್ಭದಲ್ಲಿಯೂ ರಿಷಭ್ ಶೆಟ್ಟಿ ಕೊರಗಜ್ಜ ದೈವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದರು.

- Advertisement -
spot_img

Latest News

error: Content is protected !!