Wednesday, June 24, 2026
Homeಕರಾವಳಿಮಂಗಳೂರುಬೆಳ್ತಂಗಡಿ; ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ನಟ ಯಶ್ ಕುಟುಂಬ ಸಮೇತ ಭೇಟಿ

ಬೆಳ್ತಂಗಡಿ; ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ನಟ ಯಶ್ ಕುಟುಂಬ ಸಮೇತ ಭೇಟಿ

- Advertisement -
- Advertisement -

ಬೆಳ್ತಂಗಡಿ; ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ನಟ ಯಶ್ ಕುಟುಂಬ ಸಮೇತ ಭೇಟಿ ನೀಡಿದ್ದಾರೆ.

ಪತ್ನಿ ರಾಧಿಕಾ ಪಂಡಿತ್. ಮಕ್ಕಳಾದ ಐರಾ ಹಾಗೂ ಯಥರ್ವ್ ಜೊತೆ ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇನ್ನು ತಮ್ಮ ಹರಕೆ ತೀರಿಸಲು ದಂಪತಿ ಬಂದಿದ್ದರು ಎನ್ನಲಾಗಿದೆ. ಮಣ್ಣಿನ ರೀಲ್ ಮತ್ತು ಕುಟುಂಬದ ಮಣ್ಣಿನ ಹರಕೆಯನ್ನು ಯಶ್ ದಂಪತಿ ತೀರಿಸಿದ್ದಾರೆ.ಹರಕೆ ಮಂಡೆ ಬಳಿ ತೆರಳಿ ಹರಕೆ ತೀರಿಸಿದ್ದಾರೆ. ಇಟಾಕ್ಸಿಕ್ ಚಲನಚಿತ್ರದ ಡೈರೆಕ್ಟರ್ ವೆಂಕಟ್ ಯಶ್ ದಂಪತಿಗೆ ಸಾಥ್ ನೀಡಿದ್ದಾರೆ. ಸುರ್ಯ ದೇವಸ್ಥಾನದಿಂದ ಅವರು ಧರ್ಮಸ್ಥಳಕ್ಕೆ ತೆರಳಿದ್ದಾರೆ.

- Advertisement -

Latest News

error: Content is protected !!