Wednesday, July 2, 2025
Homeತಾಜಾ ಸುದ್ದಿಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ ನಟಿ ಅಮೂಲ್ಯ

ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ ನಟಿ ಅಮೂಲ್ಯ

spot_img
- Advertisement -
- Advertisement -

ಬೆಂಗಳೂರು: ಸ್ಯಾಂಡಲ್​ವುಡ್ ನಟಿ ಅಮೂಲ್ಯ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಮಕ್ಕಳು ಹಾಗೂ ತಾಯಿ ಆರೋಗ್ಯವಾಗಿದ್ದಾರೆ ಎಂದು ಅಮೂಲ್ಯ ಅವರ ಪತಿ ಜಗದೀಶ್ ಆರ್ ಚಂದ್ರ ಮಾಹಿತಿ ನೀಡಿದ್ದಾರೆ.

ಫೇಸ್​ಬುಕ್​ನಲ್ಲಿ ಈ ಕುರಿತು ಬರೆದುಕೊಂಡಿರುವ ಅವರು, ‘ಅಮೂಲ್ಯ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಕ್ಕಳು ಆರೋಗ್ಯವಾಗಿದ್ದಾರೆ. ಈ ಪಯಣದಲ್ಲಿ ಜತೆ ನಿಂತು ಹಾರೈಸಿದ ಎಲ್ಲರಿಗೆ ಧನ್ಯವಾದಗಳು’ ಎಂದಿದ್ದಾರೆ. ಅಮೂಲ್ಯ ಅವರು ಜಯನಗರದ ಕ್ಲೈಡ್ ನೈಟ್ ಆಸ್ಪತ್ರೆಯಲ್ಲಿ ಬೆಳಗ್ಗೆ 11.45ಕ್ಕೆ ಮಕ್ಕಳಿಗೆ ಜನ್ಮ ನೀಡಿದ್ದಾರೆ.

- Advertisement -
spot_img

Latest News

error: Content is protected !!