Saturday, May 4, 2024
Homeತಾಜಾ ಸುದ್ದಿಕನ್ನಡದ ಜನಪ್ರೀಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆಗೆ ಯತ್ನ

ಕನ್ನಡದ ಜನಪ್ರೀಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆಗೆ ಯತ್ನ

spot_img
- Advertisement -
- Advertisement -

ಬೆಂಗಳೂರು: ಬಿಗ್ ಬಾಸ್ ಸೀಸನ್ 3 ರ ಸ್ಪರ್ಧಿಯಾಗಿದ್ದ ಜಯಶ್ರೀ ರಾಮಯ್ಯ ಅವರು ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.

ಸಿನೆಮಾದೊಂದಿಗೆ ಈವೆಂಟ್ ಆರ್ಗನೈಸರ್ ಆಗಿರುವ ಜಯಶ್ರೀ ಆತ್ಮಹತ್ಯೆಗೂ ಮುನ್ನ ಅವರು ಫೇಸ್ ಬುಕ್ ನಲ್ಲಿ `ಐ ಕ್ವಿಟ್ ಈ ಜಗತ್ತಿಗೆ ಗುಡ್ ಬೈ’ ಎಂದು ಪೋಸ್ಟ್ ಮಾಡಿದ್ದು, ಆತಂಕಕ್ಕೆ ಕಾರಣವಾಗಿತ್ತು. ಬಳಿಕ ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ಖಿನ್ನತೆಯಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಹಿಂದೆ ಆಸ್ತಿ ವಿವಾದ ಮತ್ತು ಖಾಸಗಿ ಕಾರಣಗಳಿಂದಾಗಿ ಜಯಶ್ರೀ ರಾಮಯ್ಯ ಮತ್ತು ಅವರ ತಾಯಿಯನ್ನು ಸ್ವಂತ ಸೋದರ ಮಾವನೇ ಮನೆಯಿಂದ ಹೊರಹಾಕಿದ್ದ ಘಟನೆ ಕೂಡ ನಡೆದಿತ್ತು.

https://www.facebook.com/jayshreeramaiah6/posts/2582633721974579

- Advertisement -
spot_img

Latest News

error: Content is protected !!