Friday, April 26, 2024
Homeತಾಜಾ ಸುದ್ದಿನಟಿ ಲೀಲಾವತಿ ಅವರ ಆರೋಗ್ಯದಲ್ಲಿ ತೀವ್ರ ಏರುಪೇರು; ಹಾಸಿಗೆ ಹಿಡಿದ ಹಿರಿಯ ನಟಿ

ನಟಿ ಲೀಲಾವತಿ ಅವರ ಆರೋಗ್ಯದಲ್ಲಿ ತೀವ್ರ ಏರುಪೇರು; ಹಾಸಿಗೆ ಹಿಡಿದ ಹಿರಿಯ ನಟಿ

spot_img
- Advertisement -
- Advertisement -

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾಗಿದ್ದು, ಹಾಸಿಗೆ ಹಿಡಿದಿದ್ದಾರೆ. ಈ ಹಿನ್ನೆಲೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾಮಾ ಹರೀಶ್ ಅವರ ಯೋಗಕ್ಷೇಮ ವಿಚಾರಿಸಲು ನಿವಾಸಕ್ಕೆ ಭೇಟಿ ನೀಡಿದ್ದಾರೆ.


ಬಹುಭಾಷಾ ನಟಿ ಲೀಲಾವತಿ ಇದೀಗ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ದಿನೇ ದಿನೇ ಆರೋಗ್ಯ ಕ್ಷೀಣಿಸುತ್ತಿದೆ. ಈ ಹಿನ್ನೆಲೆ ಭಾಮಾ ಹರೀಶ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ಅವರ ಪುತ್ರ ವಿನೋದ್ ರಾಜ್ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!