Friday, June 5, 2026
Homeಕರಾವಳಿಮಂಗಳೂರು; ಕಟೀಲು ಶ್ರೀದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ನಟಿ ಪ್ರೇಮಾ ಭೇಟಿ

ಮಂಗಳೂರು; ಕಟೀಲು ಶ್ರೀದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ನಟಿ ಪ್ರೇಮಾ ಭೇಟಿ

- Advertisement -
- Advertisement -

ಮಂಗಳೂರು; ಕಟೀಲು ಶ್ರೀದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ನಟಿ ಪ್ರೇಮಾ ಭೇಟಿ ನೀಡಿ ದೇವರ ದರ್ಶನ ಪಡೆದರು.


ಈ ವೇಳೆ ನಟಿ ಪ್ರೇಮಾ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ  ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ದೇವಳದ ವತಿಯಿಂದ ಕಮಲಾದೇವಿ ಪ್ರಸಾದ್ ಆಸ್ರಣ್ಣ ಅವರು ಪ್ರೇಮ ಅವರಿಗೆ ದೇವರ ಶೇಷ ವಸ್ತ್ರ ಪ್ರಸಾದ ನೀಡಿದರು.


ಬಳಿಕ ಪ್ರೇಮಾ ಅವರು ದೇವಸ್ಥಾನದ ಆನೆಯ ಜೊತೆ ಸ್ವಲ್ಪ ಹೊತ್ತು ಕಾಲ ಕಳೆದು ಬಳಿಕ ತೆರಳಿದ್ರು.

- Advertisement -

Latest News

error: Content is protected !!