Wednesday, July 15, 2026
Homeತಾಜಾ ಸುದ್ದಿಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಪ್ರಣೀತಾ ಸುಭಾಷ್

ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಪ್ರಣೀತಾ ಸುಭಾಷ್

- Advertisement -
- Advertisement -

ಬೆಂಗಳೂರು; ದಕ್ಷಿಣ ಭಾರತದ ಖ್ಯಾತ ನಟಿ ಪ್ರಣೀತಾ ಸುಭಾಷ್ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಕೆಲವು ದಿನಗಳ ಹಿಂದೆ ತಾವು ತಾಯಿಯಾಗುತ್ತಿರೋದಾಗಿ ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳೊಂದಿಗೆ ಖುಶಿಯನ್ನು ಹಂಚಿಕೊಂಡಿದ್ದರು. ಅಲ್ಲದೇ ಸೀಮಂತದ ಫೋಟೋಗಳನ್ನು ಕೂಡ ಶೇರ್ ಮಾಡಿಕೊಂಡಿದ್ದರು. ಇದೀಗ ತಾವು ತಾಯಿಯಾಗಿರುವುದನ್ನು ಸೋಷಿಯಲ್ ಮೀಡಿಯಾ ಮೂಲಕ ಹೇಳಿದ್ದಾರೆ.

ಅಲ್ಲದೇ ಫೋಟೋಗಳನ್ನು ಕೂಡ ಶೇರ್ ಮಾಡಿಕೊಂಡಿದ್ದಾರೆ. ಹೆರಿಗೆಯ ವೇಳೆ ಸಹಕರಿಸಿದ ವೈದ್ಯರು ಹಾಗೂ ಸಿಬ್ಬಂದಿಗೆ ಧನ್ಯವಾದ ಹೇಳಿದ್ದಾರೆ.

- Advertisement -

Latest News

error: Content is protected !!