- Advertisement -
![]()
- Advertisement -
ಬೆಂಗಳೂರು: ಜೈಲಿನಿಂದ ಬಿಡುಗಡೆಯಾದ ಬಳಿಕ ಇದೇ ಮೊದಲ ಬಾರಿಗೆ ನಟಿ ರಾಗಿಣಿ ದ್ವಿವೇದಿ ವಿಚಾರಣೆಗೆ ಬಂದಿದ್ದಾರೆ. ಇಂದು ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ.
ಈ ವೇಳೆ ಅವರು ಮಾತನಾಡಿ ನಾನು ನ್ಯಾಯಾಲಯದ ಆದೇಶವನ್ನ ಪಾಲಿಸುತ್ತಿದ್ದೇನೆ.ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ ಇದೆ. ಹಾಗಾಗಿ ಸಿಸಿಬಿ ವಿಚಾರಣೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ಹೇಳಿದರು.
- Advertisement -


