Thursday, June 4, 2026
Homeತಾಜಾ ಸುದ್ದಿನಟಿ ರಂಭಾ ಕಾರು ಅಪಘಾತ: ರಂಭಾ ಪುತ್ರಿಯ ಸ್ಥಿತಿ ಗಂಭೀರ

ನಟಿ ರಂಭಾ ಕಾರು ಅಪಘಾತ: ರಂಭಾ ಪುತ್ರಿಯ ಸ್ಥಿತಿ ಗಂಭೀರ

- Advertisement -
- Advertisement -

ದಕ್ಷಿಣ ಭಾರತದ ಜನಪ್ರಿಯ ನಟಿ ರಂಭಾ ಅವರ ಕಾರು ಅಪಘಾತಕ್ಕೀಡಾಗಿದೆ ವಿದೇಶದಲ್ಲಿ ಸೆಟಲ್ ಆಗಿರುವ ನಟಿ ರಂಭಾ ಮಕ್ಕಳನ್ನು ಶಾಲೆಯಿಂದ ಕರೆತರುವಾಗ ಈ ಅಪಘಾತ ಸಂಭವಿಸಿದೆ.

ಕಾರಿನ ಏರ್​ಬ್ಯಾಗ್ ತೆಗೆದುಕೊಂಡಿದ್ದರಿಂದ ನಟಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಮಗಳು ಸಶಾಗೆ ಗಂಭೀರ ಗಾಯಗಳಾಗಿದ್ದು ಚಿಕಿತ್ಸೆ ಮುಂದುವರೆದಿದೆ. ರಂಭಾ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ‘ನಮ್ಮ ಕಾರಿಗೆ ಮತ್ತೊಂದು ಕಾರು ಬಂದು ಗುದ್ದಿದೆ. ಎಲ್ಲರೂ ಸೇಫ್ ಆಗಿದ್ದೇವೆ. ಸಶಾ ಆಸ್ಪತ್ರೆಯಲ್ಲೇ ಇದ್ದಾರೆ. ಬ್ಯಾಡ್ ಟೈಮ್​. ದಯವಿಟ್ಟು ಪ್ರಾರ್ಥಿಸಿ’ ಎಂದು ಅವರು ಕೋರಿದ್ದಾರೆ. 

- Advertisement -

Latest News

error: Content is protected !!