Sunday, May 12, 2024
Homeತಾಜಾ ಸುದ್ದಿನಾಳೆ ಬೆಳಗ್ಗೆ 11.15ಕ್ಕೆ ನಿಮಗೆಲ್ಲ ನಾನು ಸಿಹಿ ಸುದ್ದಿ ನೀಡುತ್ತೇನೆ: ನಟಿ ರಮ್ಯಾ ಟ್ವೀಟ್

ನಾಳೆ ಬೆಳಗ್ಗೆ 11.15ಕ್ಕೆ ನಿಮಗೆಲ್ಲ ನಾನು ಸಿಹಿ ಸುದ್ದಿ ನೀಡುತ್ತೇನೆ: ನಟಿ ರಮ್ಯಾ ಟ್ವೀಟ್

spot_img
- Advertisement -
- Advertisement -

ನಟಿ ರಮ್ಯಾ ಅವರು ಸಿಹಿ ಸುದ್ದಿ ಕೊಡುವುದಾಗಿ ಘೋಷಿಸಿದ್ದಾರೆ. ಇಷ್ಟು ದಿನ ಅಂತೆ-ಕಂತೆಗಳ ರೂಪದಲ್ಲಿ ಹರಿದಾಡುತ್ತಿದ್ದ ಸುದ್ದಿ ಈಗ ನಿಜವಾಗುವ ಸಮಯ ಬಂದಿದೆ. ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡುವುದಾಗಿ ಅವರು ಖಚಿತವಾಗಿ ಹೇಳಿದ್ದಾರೆ.

ತಮ್ಮ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಈ ಬಗ್ಗೆ ಅವರು ಬರೆದುಕೊಂಡಿದ್ದಾರೆ. ‘ನಾಳೆ (ಆಗಸ್ಟ್​ 31) ಬೆಳಗ್ಗೆ 11.15ಕ್ಕೆ ನಿಮಗೆಲ್ಲ ನಾನು ಸಿಹಿ ಸುದ್ದಿ ನೀಡುತ್ತೇನೆ. ಇದು ಅಧಿಕೃತ’ ಎಂದು ರಮ್ಯಾ ಪೋಸ್ಟ್​ ಮಾಡಿದ್ದಾರೆ. ಈ ವಿಚಾರದ ಕುರಿತು ಅಭಿಮಾನಿಗಳ ತಲೆಯಲ್ಲಿ ಹಲವು ಪ್ರಶ್ನೆ ಮೂಡಿದೆ. ರಮ್ಯಾ ಹೊಸ ಸಿನಿಮಾ ಮಾಡ್ತಾರಾ? ಮದುವೆ ಬಗ್ಗೆ ಏನಾದರೂ ನಿರ್ಧಾರ ತೆಗೆದುಕೊಂಡಿದ್ದಾರಾ? ನಿರ್ಮಾಣ ಸಂಸ್ಥೆ ಶುರು ಮಾಡುತ್ತಾರಾ? ಈ ಎಲ್ಲ ಪ್ರಶ್ನೆಗಳು ಈಗ ಹುಟ್ಟಿಕೊಂಡಿವೆ.

- Advertisement -
spot_img

Latest News

error: Content is protected !!