Thursday, June 4, 2026
Homeತಾಜಾ ಸುದ್ದಿಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ನಟಿ ಸಂಜನಾ ಗರ್ಲಾನಿಗೆ ಜಾಮೀನು

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ನಟಿ ಸಂಜನಾ ಗರ್ಲಾನಿಗೆ ಜಾಮೀನು

- Advertisement -
- Advertisement -

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ನಟಿ ಸಂಜನಾ ಗರ್ಲಾನಿಗೆ ಷರತ್ತು ಬದ್ಧ ಜಾಮೀನು ದೊರಕಿದೆ,

ಅನಾರೋಗ್ಯ ಹಿನ್ನೆಲೆಯಲ್ಲಿ ತಮಗೆ ಜಾಮೀನು ನೀಡಬೇಕೆಂದು ಕೋರಿ ಸಂಜನಾ ಅರ್ಜಿ ಸಲ್ಲಿಸಿದ್ದರು.ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ನ್ಯಾಯಪೀಠ ವೈದ್ಯಕೀಯ ತಪಾಸಣೆ ನಡೆಸಿ ಡಿಸೆಂಬರ್ 10ರ ಒಳಗೆ ವರದಿ ನೀಡುವಂತೆ ಹೇಳಿತ್ತು, ಇದೀಗ ವೈದ್ಯಕೀಯ ವರದಿ ಆಧರಿಸಿ ಸಂಜನಾಗೆ ನ್ಯಾಯಾಲಯ ಜಾಮೀನು ನೀಡಿದೆ.

- Advertisement -

Latest News

error: Content is protected !!