Sunday, June 7, 2026
Homeಕರಾವಳಿಮಂಗಳೂರುಮಂಗಳೂರು; ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತ್ರಕ್ಕೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಭೇಟಿ

ಮಂಗಳೂರು; ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತ್ರಕ್ಕೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಭೇಟಿ

- Advertisement -
- Advertisement -

ಮಂಗಳೂರು; ಸುರತ್ಕಲ್‌ ಸಮೀಪ ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತ್ರಕ್ಕೆಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಭೇಟಿ ನೀಡಿದರು.ಈ ವೇಳೆ ಬ್ರಹ್ಮಕುಂಭಾಭಿಷೇಕದ ಅಂಗವಾಗಿ ಪ್ರಧಾನ ಬೆಳ್ಳಿ ಕಲಶವನ್ನು ಸಮರ್ಪಿಸಿದರು.

ನಾಗಮಂಡಲ ನಡೆಯುವ ವೇದಿಕೆಗೆ ತಮ್ಮ ಮಕ್ಕಳೊಂದಿಗೆ ಭೇಟಿ ನೀಡಿ ಹಿಂಗಾರ ನೀಡಿ ಪ್ರಾರ್ಥಿಸಿದರು.ಈ ಸಂದರ್ಭ ಮಾತನಾಡಿದ ಅವರು, ಕ್ಷೇತ್ರದ ಐತಿಹಾಸದ ಬಗ್ಗೆ ತಿಳಿದಿದ್ದೇನೆ. ಬೆಳ್ಳಿಯ ಕಲಶವನ್ನು ನೀಡಿದ್ದೇನೆ. ದೈವ ದೇವರು ಸಂಕಷ್ಟ ಬಗೆ ಹರಿಸಿ ಕುಟುಂಬಕ್ಕೆ ಒಳ್ಳೆದು ಮಾಡಲಿ ಎಂದು ಪ್ರಾರ್ಥಿಸಿದ್ದೇನೆ. ಮುಂದೊಂದು ದಿನ ಮತ್ತೆ ಬರುವೆ ಎಂದರು.

- Advertisement -

Latest News

error: Content is protected !!