Saturday, June 6, 2026
Homeಕರಾವಳಿಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನಟಿ ತಾರಾ ಭೇಟಿ

ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನಟಿ ತಾರಾ ಭೇಟಿ

- Advertisement -
- Advertisement -

ಕಟೀಲು: ನಟಿ ತಾರಾ ಅನುರಾಧ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನಿನ್ನೆ (ಡಿ.2) ಭೇಟಿ ನೀಡಿದ್ದಾರೆ.

ದೇವಿಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದ್ದಾರೆ.

- Advertisement -

Latest News

error: Content is protected !!