- Advertisement -
- Advertisement -
ಮುಂಬೈ:ನಟಿ ಬಬಿತ ಬಾಗ್ ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿಚಿತ್ರ ಫೋಟೋಗಳಿಂದ ಫೇಮಸ್ ಆಗಿದ್ದು ಸಿಕ್ಕಾಪಟ್ಟೆ ಸಕ್ರಿಯರಾಗಿರುತ್ತಾರೆ.ಈಗ ಸೀರೆಯಲ್ಲೇ ಹಾಟ್ ಫೋಟೋಶೂಟ್ ಮಾಡಿಸಿದ್ದಾರೆ.
ದಿನಕ್ಕೊಂದು ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡುವ ಇವರ ಈ ಫೋಟೋ ಗಳಿಗೆ ನೆಟ್ಟಿಗರಿಂದ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ. ನೆಟ್ಟಿಗರೊಂದಿಗೆ ಸದಾ ಸಂಪರ್ಕದಲ್ಲಿರುವ ನಟಿಯ ವಿಚಿತ್ರ ಫೋಟೋಗೆ ಕೆಲವರು ಕ್ಲಾಸ್ ತೆಗೆದುಕೊಂಡಿದ್ದಾರೆ.
- Advertisement -