Thursday, June 4, 2026
Homeಕರಾವಳಿಉಡುಪಿಕಾಪು: ಶಾಲೆಗೆ ಸಿಡಿಲು ಬಡಿದು ಲಕ್ಷಾಂತರ ರೂ. ನಷ್ಟ

ಕಾಪು: ಶಾಲೆಗೆ ಸಿಡಿಲು ಬಡಿದು ಲಕ್ಷಾಂತರ ರೂ. ನಷ್ಟ

- Advertisement -
- Advertisement -

ಕಾಪು: ‌ಶಾಲೆಗೆ ಸಿಡಿಲು ಬಡಿದು ಲಕ್ಷಾಂತರ ರೂ. ಸೊತ್ತು ನಷ್ಟವಾದ ಘಟನೆ ಕಾಪುವಿನಲ್ಲಿ ನಡೆದಿದೆ. ಇಲ್ಲಿನ ಅದಮಾರು ಹಿಂದೂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಮಂಗಳವಾರ ರಾತ್ರಿ ಸಿಡಿಲು ಬಡಿದಿದೆ.

ಪರಿಣಾಮ ಲಕ್ಷಾಂತರ ರೂಪಾಯಿ ನಷ್ಟವಾಗಿದ್ದು, ಘಟನೆ ಇಂದು ಬೆಳಕಿಗೆ ಬಂದಿದೆ. ಘಟನೆ ಹಿನ್ನೆಲೆಯಲ್ಲಿ ಶಾಲಾ ಮಕ್ಕಳಿಗೆ ಇಂದು ರಜೆ ನೀಡಲಾಗಿದೆ.

- Advertisement -

Latest News

error: Content is protected !!