Friday, June 5, 2026
Homeಕರಾವಳಿಮಂಗಳೂರುಮಂಗಳೂರು : ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಜೇಂದ್ರ ವರ್ಗಾವಣೆ

ಮಂಗಳೂರು : ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಜೇಂದ್ರ ವರ್ಗಾವಣೆ

- Advertisement -
- Advertisement -

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ-2 ಡಿ.ಎಸ್.ರಾಜೇಂದ್ರ ಅವರನ್ನು ರಾಮನಗರ ಜಿಲ್ಲೆ ಹೆಚ್ಚುವರಿ ಅಧೀಕ್ಷಕ-2 ಆಗಿ ವರ್ಗಾವಣೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ-1 ಜಾಗಕ್ಕೆ ಅನಿಲ್ ಕುಮಾರ್.ಎಸ್.ಬೂಮರೆಡ್ಡಿ ಶಿವಮೊಗ್ಗ ಜಿಲ್ಲೆಯ ಪೊಲೀಸ್ ಅಧೀಕ್ಷಕ-1 ಇವರನ್ನು ವರ್ಗಾವಣೆ ಮಾಡಲಾಗಿದೆ.

ಸರ್ಕಾರದ ಅಧೀನ ಕಾರ್ಯದರ್ಶಿ ಜಿ.ಶ್ಯಾಮ ಹೊಳ್ಳ ಇವರು ಜುಲೈ 21 ರಂದು ವರ್ಗಾವಣೆ ಮಾಡಿ ಆದೇಶ ಮಾಡಿದ್ದಾರೆ.

- Advertisement -

Latest News

error: Content is protected !!