Thursday, June 4, 2026
Homeಕರಾವಳಿಮಂಗಳೂರಿಗೆ ರಾಜ್ಯ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ

ಮಂಗಳೂರಿಗೆ ರಾಜ್ಯ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ

- Advertisement -
- Advertisement -

ಮಂಗಳೂರು: ರಾಜ್ಯ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿದ್ದಾರೆ.

ಎಡಿಜಿಪಿ ಅಲೋಕ್‌ ಕುಮಾರ್ ಪೊಲೀಸ್ ಕಮಿಷನರ್ ಜೊತೆ ಸುರತ್ಕಲ್ ಮತ್ತು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಂಡ್ಸ್ ಹಾಕಿದರು.

ಇದೇ ವೇಳೆ ಅಲೋಕ್ ಕುಮಾರ್ ಇಂದಿನ ಪರಿಸ್ಥಿತಿ ಬಗ್ಗೆ ಸಾರ್ವಜನಿಕರಿಂದ ಮಾಹಿತಿ ಪಡೆದರು.

- Advertisement -

Latest News

error: Content is protected !!