Friday, March 29, 2024
Homeಕರಾವಳಿಮಂಗಳೂರು ಕಾರಾಗೃಹಕ್ಕೆ ರಾಜ್ಯ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ

ಮಂಗಳೂರು ಕಾರಾಗೃಹಕ್ಕೆ ರಾಜ್ಯ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ

spot_img
- Advertisement -
- Advertisement -

ಮಂಗಳೂರು; ರಾಜ್ಯ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಇಂದು ಮಂಗಳೂರಿನ ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿಜರು.

ಈ ಹಿಂದೆ ಮಂಗಳೂರು ಜೈಲಿನಲ್ಲಿ ಕೈದಿಗಳ ನಡುವೆ ಹೊಡೆದಾಟ ನಡೆದಿತ್ತು.ಇದೀಗ ದಕ್ಷಿಣ ಜಿಲ್ಲೆಯಲ್ಲಿ ಸರಣಿ ಹತ್ಯೆ ನಡೆದಿದೆ. ಮಸೂದ್ ,ಫಾಜಿಲ್, ಪ್ರವೀಣ್ ಹತ್ಯಾ ಆರೋಪಿಗಳು ಸದ್ಯ ಜೈಲಿನಲ್ಲಿದ್ದಾರೆ.  ಈ ಹಿನ್ನೆಲೆ ಎಡಿಜಿಪಿ ಅಲೋಕ್ ಕುಮಾರ್ ಅವರು ಪೊಲೀಸ್ ಅಧಿಕಾರಿಗಳ ಜೊತೆಗೆ ಮಂಗಳೂರು ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -
spot_img

Latest News

error: Content is protected !!