Thursday, June 4, 2026
Homeತಾಜಾ ಸುದ್ದಿಡ್ರಗ್ಸ್ ಪ್ರಕರಣದಲ್ಲಿ ಆದಿತ್ಯ ಆಳ್ವಾ ಸೇರಿದಂತೆ ಐವರಿಗೆ ದೊರಕಿದ ಜಾಮೀನು!..

ಡ್ರಗ್ಸ್ ಪ್ರಕರಣದಲ್ಲಿ ಆದಿತ್ಯ ಆಳ್ವಾ ಸೇರಿದಂತೆ ಐವರಿಗೆ ದೊರಕಿದ ಜಾಮೀನು!..

- Advertisement -
- Advertisement -

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ತಪ್ಪಿಸಿಕೊಂಡಿದ್ದ ಆದಿತ್ಯ ಆಳ್ವಾ ಕೆಲವು ದಿನಗಳ ಹಿಂದಷ್ಟೇ ಬಂಧನಕ್ಕೆ ಒಳಗಾಗಿದ್ದರು. ಪ್ರಕರಣದಲ್ಲಿ ಆದಿತ್ಯ ಆಳ್ವಾ ಸೇರಿದಂತೆ ರವಿಶಂಕರ್, ರಾಹುಲ್, ಆದಿತ್ಯ ಅಗರ್ವಾಲ್ ಮತ್ತು ವಿರೇನ್ ಖನ್ನಾಗೆ ಇಂದು ಎನ್ ಡಿ ಪಿಎಸ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಆದಿತ್ಯ ಆಳ್ವಾಹಾಗು ಐವರು ಆರೋಪಿಗಳು ಸಲ್ಲಿಸಿದ್ದಂತ ಜಾಮೀನು ಅರ್ಜಿ ಇಂದು ವಿಚಾರಣೆ ಯಾಗಿದ್ದು ಎನ್ ಡಿ ಪಿಎಸ್ ಕೋರ್ಟ್ ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ, ಜೈಲು ಸೇರಿದ್ದಂತ ಆದಿತ್ಯ ಆಳ್ವಾ ಹಾಗೂ ಐವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

- Advertisement -

Latest News

error: Content is protected !!