Saturday, May 18, 2024
Homeಕರಾವಳಿಖ್ಯಾತ ಯೋಗಪಟು ಆದಿತ್ಯ ಬೆಳ್ಳಾರೆ ಕೊರೊನಾಗೆ ಬಲಿ

ಖ್ಯಾತ ಯೋಗಪಟು ಆದಿತ್ಯ ಬೆಳ್ಳಾರೆ ಕೊರೊನಾಗೆ ಬಲಿ

spot_img
- Advertisement -
- Advertisement -

ಬೆಳ್ಳಾರೆ: ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಿಬ್ಬಂದಿ, ಹೆಸರಾಂತ ಯೋಗಪಟು ಆದಿತ್ಯ ಬೆಳ್ಳಾರೆ(52) ರವರು ಕೊರೊನಾಗೆ ಬಲಿಯಾಗಿದ್ದಾರೆ.

ಕೆಲದಿನಗಳ ಹಿಂದೆ ಅನಾರೋಗ್ಯಕ್ಕೆ  ಒಳಗಾಗಿದ್ದ ಅವರನ್ನು ಸುಳ್ಯ ರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಈ ವೇಳೆ  ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ.

- Advertisement -
spot_img

Latest News

error: Content is protected !!