Sunday, May 19, 2024
Homeತಾಜಾ ಸುದ್ದಿಜ್ಞಾನವಾಪಿಯಲ್ಲಿ ಪತ್ತೆಯಾದ ಶಿವಲಿಂಗದ ವೈಜ್ಞಾನಿಕ ತನಿಖೆ ಮನವಿಗೆ ಆಕ್ಷೇಪ: ಅಕ್ಟೋಬರ್ 14ಕ್ಕೆ ವಿಚಾರಣೆ ಮುಂದೂಡಿಕೆ

ಜ್ಞಾನವಾಪಿಯಲ್ಲಿ ಪತ್ತೆಯಾದ ಶಿವಲಿಂಗದ ವೈಜ್ಞಾನಿಕ ತನಿಖೆ ಮನವಿಗೆ ಆಕ್ಷೇಪ: ಅಕ್ಟೋಬರ್ 14ಕ್ಕೆ ವಿಚಾರಣೆ ಮುಂದೂಡಿಕೆ

spot_img
- Advertisement -
- Advertisement -

ದೆಹಲಿ: ಮಸೀದಿ ಸಂಕೀರ್ಣದಲ್ಲಿ ಕಂಡುಬಂದಿದೆ ಎನ್ನಲಾದ ಶಿವಲಿಂಗದ ‘ವೈಜ್ಞಾನಿಕ ತನಿಖೆ’ ಕೋರಿ ಸಲ್ಲಿಸಿರುವ ಮನವಿಗೆ ಮಸೀದಿ ಸಮಿತಿಯು ಆಕ್ಷೇಪ ವ್ಯಕ್ತಪಡಿಸಿದ್ದು, ವಾರಣಾಸಿ ನ್ಯಾಯಾಲಯವು ಜ್ಞಾನವಾಪಿ ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 14 ಕ್ಕೆ ಮುಂದೂಡಿದೆ.

‘ಶಿವಲಿಂಗ’ ಎಂದು ಹೇಳಲಾಗುತ್ತಿರುವ ಕಾರಂಜಿಯ ಕಾರ್ಬನ್-ಡೇಟಿಂಗ್‌ಗೆ ಅರ್ಜಿದಾರರ ಮನವಿಗೆ ಉತ್ತರವನ್ನು ಸಲ್ಲಿಸುವಂತೆ ನ್ಯಾಯಾಲಯವು ಕಳೆದ ವಾರ ಮಸೀದಿ ಆಡಳಿತವನ್ನು ಕೇಳಿತ್ತು. ವೀಡಿಯೋಗ್ರಫಿ ಸಮೀಕ್ಷೆ ವೇಳೆ ಮಸೀದಿ ಆವರಣದೊಳಗೆ ಈ ರಚನೆ ಪತ್ತೆಯಾಗಿತ್ತು. ಇದನ್ನು ಹಿಂದೂ ಅರ್ಜಿದಾರರು ಶಿವಲಿಂಗ ಎಂದು ಪ್ರತಿಪಾದಿಸಿದ್ದಾರೆ.

- Advertisement -
spot_img

Latest News

error: Content is protected !!