Friday, May 17, 2024
Homeಕರಾವಳಿಸುಳ್ಯ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಅಗ್ನಿಶಾಮಕ ವಾಹನ ಪಲ್ಟಿ

ಸುಳ್ಯ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಅಗ್ನಿಶಾಮಕ ವಾಹನ ಪಲ್ಟಿ

spot_img
- Advertisement -
- Advertisement -

ಸುಳ್ಯ: ರಾಷ್ಟ್ರೀಯ ಹೆದ್ದಾರಿ 275 ರ ಸುಳ್ಯ ಸಮೀಪದ ಅಡ್ಕಾರ್ ಬಳಿ ಅಗ್ನಿಶಾಮಕ ವಾಹನ ಪಲ್ಟಿಯಾದ ಘಟನೆ ಇಂದು ನಡೆದಿದೆ.

ವಾಹನ ವಿದ್ಯುತ್ ಕಂಬಕ್ಕೆ ಗುದ್ದಿ ಪಲ್ಟಿಯಾಗಿದೆ. ಅಪಘಾತದಲ್ಲಿ ಯಾವುದೇ ರೀತಿಯ ಸಾವು ನೋವು ಸಂಭವಿಸಿರುವ ಕುರಿತು ವರದಿಯಾಗಿಲ್ಲ.

ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

- Advertisement -
spot_img

Latest News

error: Content is protected !!