Monday, June 8, 2026
Homeತಾಜಾ ಸುದ್ದಿಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಗಲೀಕರಣ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ

ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಗಲೀಕರಣ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ

- Advertisement -
- Advertisement -

ನವದೆಹಲಿ: ಮಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿ -73 ರಲ್ಲಿನ ಪುಂಜಾಲಕಟ್ಟೆಯಿಂದ ಚಾರ್ಮಾಡಿ ವರೆಗಿನ ರಸ್ತೆ ಅಗಲೀಕರಣ ದ್ವಿಪಥ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ.

ಕೇಂದ್ರ ಭೂ ಸಾರಿಗೆ ಹೆದ್ದಾರಿಗಳ ಸಚಿವಾಲಯ ಕಾಮಗಾರಿಗೆ ಅನುಮೋದನೆ ನೀಡಿದೆ. 718.52 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ನಡೆಯಲಿದೆ.

ಆಡಳಿತಾತ್ಮಕ ಅನುಮೋದನೆ ನೀಡಿರುವುದನ್ನು ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಇಲಾಖೆ ಸಚಿವ ನಿತಿನ್ ಗಡ್ಕರಿ ಟ್ವೀಟ್ ಮೂಲಕ ತಿಳಿಸಿದ್ದಾರೆ‌.

- Advertisement -

Latest News

error: Content is protected !!