Wednesday, May 15, 2024
Homeಕರಾವಳಿಉಡುಪಿಉಡುಪಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಸ್ಪತ್ರೆಗೆ ದಾಖಲು

ಉಡುಪಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಸ್ಪತ್ರೆಗೆ ದಾಖಲು

spot_img
- Advertisement -
- Advertisement -

ಉಡುಪಿ: ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ನಿನ್ನೆ (ನ.15)  ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, 4 ರಿಂದ 5 ದಿನ ವಿಶ್ರಾಂತಿ ಪಡೆಯಲಿದ್ದಾರೆ.

- Advertisement -
spot_img

Latest News

error: Content is protected !!