Thursday, June 4, 2026
Homeತಾಜಾ ಸುದ್ದಿಫೆ. 13 ರಿಂದ 17 ರವರೆಗೆ ಬೆಂಗಳೂರಿನಲ್ಲಿ ಏರೋ ಇಂಡಿಯಾ-2023 ಏರ್ ಶೋ

ಫೆ. 13 ರಿಂದ 17 ರವರೆಗೆ ಬೆಂಗಳೂರಿನಲ್ಲಿ ಏರೋ ಇಂಡಿಯಾ-2023 ಏರ್ ಶೋ

- Advertisement -
- Advertisement -

ಬೆಂಗಳೂರು: ಏಷ್ಯಾದ ಅತೀ ದೊಡ್ಡ ಏರ್ ಶೋ ಏರೋ ಇಂಡಿಯಾ-2023ಕ್ಕೆ ದಿನಾಂಕ ನಿಗದಿಯಾಗಿದೆ.ಫೆಬ್ರವರಿ 13 ರಿಂದ 17 ರವರೆಗೆ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಏರ್ ಶೋ ನಡೆಯಲಿದೆ.

ದೇಶೀಯ ಮತ್ತು ವಿದೇಶೀಯ ಹಲವು ಯುದ್ಧ ವಿಮಾನಗಳು ಏರ್ ಶೋ ನಲ್ಲಿ ಪ್ರದರ್ಶನ ನೀಡಲಿವೆ.ಪ್ರತಿ ಎರಡು ವರ್ಷಗಳಿಗೊಮ್ಮೆ ನಡೆಯುವ ಏರೋ ಇಂಡಿಯಾ ಏರ್ ಶೋ ವೀಕ್ಷಿಸಲು ಜಗತ್ತಿನಾದ್ಯಂತ ಜನರು ಬೆಂಗಳೂರಿಗೆ ಆಗಮಿಸುತ್ತಾರೆ

- Advertisement -

Latest News

error: Content is protected !!