Saturday, June 6, 2026
Homeಕರಾವಳಿಕಾಸರಗೋಡುಕಾಸರಗೋಡು:ಪೆರ್ಲ ಸಮೀಪದ ಕಾಟುಕುಕ್ಕೆಯಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ

ಕಾಸರಗೋಡು:ಪೆರ್ಲ ಸಮೀಪದ ಕಾಟುಕುಕ್ಕೆಯಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ

- Advertisement -
- Advertisement -

ಕಾಸರಗೋಡು:ಪೆರ್ಲ ಸಮೀಪದ ಕಾಟುಕುಕ್ಕೆಯಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿದೆ ಎನ್ನಲಾಗಿದೆ. ಇದರ ಬೆನ್ನಲ್ಲೇ ಸೋಂಕು ಪತ್ತೆಯಾದ ಸ್ಥಳದಿಂದ ಹತ್ತು ಕಿ.ಮೀ. ವ್ಯಾಪ್ತಿಯಲ್ಲಿ ಮೂರು ತಿಂಗಳಿಗೆ ಹಂದಿ ಸಾಗಾಟ,ಮಾರಾಟ, ಮಾಂಸಕ್ಕೆ ನಿಷೇಧ ಹೇರಲಾಗಿದೆ.

ಸೋಂಕು ಪತ್ತೆಯಾದ ಕೇಂದ್ರದ ಒಂದು ಕಿಲೋ ಮೀಟರ್ ವ್ಯಾಪ್ತಿಯಲ್ಲಿನ ಹಂದಿಗಳನ್ನು ಕೊಂದು ಸಂಸ್ಕರಿಸಲು ಜಿಲ್ಲಾ ಮೃಗ ಸಂರಕ್ಷಣಾ ಕಚೇರಿಯ ರಾಫಿಡ್ ರೆಸ್ಪಾನ್ಸ್ ತಂಡವನ್ನು ರಚಿಸಲಾಗಿದೆ.

ಸ್ಥಳದಲ್ಲಿ ಪೊಲೀಸ್, ಕಂದಾಯ, ಸ್ಥಳೀಯಾಡಳಿತ ಸಂಸ್ಥೆ, ಮೋಟಾರು ವಾಹನ ಇಲಾಖೆ, ಅಗ್ನಿ ಶಾಮಕ ದಳ ಕಾರ್ಯಾಚರಣೆ ನಡೆಸುತ್ತಿದೆ.

- Advertisement -

Latest News

error: Content is protected !!