Monday, April 29, 2024
Homeತಾಜಾ ಸುದ್ದಿಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು: ತಾಯಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದ ಪ್ರಧಾನಿ ಮೋದಿ

ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು: ತಾಯಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದ ಪ್ರಧಾನಿ ಮೋದಿ

spot_img
- Advertisement -
- Advertisement -

ನವದೆಹಲಿ: ಪಂಚರಾಜ್ಯಗಳ ಚುನಾವಣೆಯಲ್ಲಿ 4 ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಪ್ರಧಾನಿ ಮೋದಿ ತಾಯಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡಿದ್ದಾರೆ.

2 ದಿನಗಳ ಗುಜರಾತ್ ಪ್ರವಾಸದಲ್ಲಿರುವ ಮೋದಿ ನಿನ್ನೆ ಗಾಂಧಿನಗರದಲ್ಲಿ ತಮ್ಮ ತಾಯಿಯನ್ನು ಭೇಟಿಯಾದರು. ಬಳಿಕ ತಾಯಿಯ ಆಶೀರ್ವಾದವನ್ನು ಪಡೆದು ಜೊತೆಯಲ್ಲಿ ಕುಳಿತು ರಾತ್ರಿಯ ಭೋಜನ ಸವಿದಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

- Advertisement -
spot_img

Latest News

error: Content is protected !!