Thursday, June 4, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಇಬ್ಬರು ಆಂಬುಲೆನ್ಸ್ ಚಾಲಕರು ಎಸ್.ಐ.ಟಿ ವಿಚಾರಣೆಗೆ ಮತ್ತೆ ಹಾಜರು

ಬೆಳ್ತಂಗಡಿ : ಇಬ್ಬರು ಆಂಬುಲೆನ್ಸ್ ಚಾಲಕರು ಎಸ್.ಐ.ಟಿ ವಿಚಾರಣೆಗೆ ಮತ್ತೆ ಹಾಜರು

- Advertisement -
- Advertisement -

ಬೆಳ್ತಂಗಡಿ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ವಿಚಾರಣೆಗಾಗಿ ಎರಡನೇ ಭಾರಿ ಇಬ್ಬರು ಬೆಳ್ತಂಗಡಿ ತಾಲೂಕಿನ ಸಮಾಜಸೇವಕ ಚಾಲಕರಾದ ಜಲೀಲ್ ಬಾಬಾ ಮತ್ತು ಹಮೀದ್ ಅ.6 ರಂದು ಮಧ್ಯಾಹ್ನ 2:30 ಗಂಟೆಗೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆಗಮಿಸಿದ್ದಾರೆ.

- Advertisement -

Latest News

error: Content is protected !!