Tuesday, May 21, 2024
Homeಕರಾವಳಿಸುಳ್ಯ ತಾಲೂಕಿನ ಹಲವೆಡೆ ಮತ್ತೆ ಕಂಪಿಸಿದ ಭೂಮಿ

ಸುಳ್ಯ ತಾಲೂಕಿನ ಹಲವೆಡೆ ಮತ್ತೆ ಕಂಪಿಸಿದ ಭೂಮಿ

spot_img
- Advertisement -
- Advertisement -

ಸುಳ್ಯ: ನಿನ್ನೆ ತಡರಾತ್ರಿ ಸುಳ್ಯ ತಾಲೂಕಿನ ಹಲವೆಡೆ ಮತ್ತೆ ಲಘು ಭೂಕಂಪನದ ಅನುಭವವಾಗಿದೆ. ನಿನ್ನೆ ರಾತ್ರಿ1.15 ರ ಸುಮಾರಿಗೆ ಈ ಕಂಪನವಾದ ಅನುಭವಾಗಿದೆ. ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದ್ದು 2 ಸೆಕೆಂಡುಗಳ ಕಾಲ ಈ ವಿದ್ಯಮಾನ ನಡೆದಿದೆ. ಈ ವೇಳೆ ಶೀಟ್ ಗಳು, ಕಟ್ಟಡ ನಲುಗಿದ ಅನುಭವವಾಗಿದೆ.

ಸಂಪಾಜೆ, ಗೂನಡ್ಕ, ಪೆರಾಜೆ, ಅರಂಬೂರು, ಶಾಂತಿನಗರ, ಹಳೆಗೇಟು ಭಾಗದಲ್ಲಿ ಭೂಮಿ ಕಂಪಿಸಿದ್ದು ಇನ್ನು ಹಲವರಿಗೆ ದೊಡ್ಡ ಶಬ್ದದ ಅನುಭವವಾಗಿದೆ‌ ಎಂದು ತಿಳಿದುಬಂದಿದೆ.

- Advertisement -
spot_img

Latest News

error: Content is protected !!