Thursday, July 16, 2026
Homeಕರಾವಳಿದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ಬೆಳ್ಳಂಬೆಳಗ್ಗೆ ಎನ್ ಐಎ ಅಧಿಕಾರಿಗಳು ದಾಳಿ

ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ಬೆಳ್ಳಂಬೆಳಗ್ಗೆ ಎನ್ ಐಎ ಅಧಿಕಾರಿಗಳು ದಾಳಿ

- Advertisement -
- Advertisement -

ಮಂಗಳೂರು : ಬಿಹಾರದಲ್ಲಿ ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್ ಐಎ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಉಪ್ಪಿಂನಗಡಿ, ವೇಣೂರು ಸೇರಿದಂತೆ 16 ಕಡೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಲವರ ಮನೆ, ಕಚೇರಿ, ಆಸ್ಪತ್ರೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿರುವ ಎನ್ ಐಎ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ.

- Advertisement -

Latest News

error: Content is protected !!