Thursday, June 4, 2026
Homeತಾಜಾ ಸುದ್ದಿವಾಹನ ಸವಾರರಿಗೆ ಮತ್ತೊಮ್ಮೆ ಬಿಗ್ ಶಾಕ್- ಪೆಟ್ರೋಲ್, ಡೀಸೆಲ್ ಬೆಲೆ 80 ಪೈಸೆ ಏರಿಕೆ

ವಾಹನ ಸವಾರರಿಗೆ ಮತ್ತೊಮ್ಮೆ ಬಿಗ್ ಶಾಕ್- ಪೆಟ್ರೋಲ್, ಡೀಸೆಲ್ ಬೆಲೆ 80 ಪೈಸೆ ಏರಿಕೆ

- Advertisement -
- Advertisement -

ನವದೆಹಲಿ: ದೇಶದಲ್ಲಿ ಕಳೆದ 5 ದಿನಗಳಲ್ಲಿ 4 ಬಾರಿ ಪೆಟ್ರೋಲ್, ಡೀಸೆಲ್ ಬೆಲೆ 80 ಪೈಸೆ ಏರಿಕೆಯಾಗಿದೆ. ಈ ಮೂಲಕ 4 ದಿನದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ 3.60 ರೂ ಹೆಚ್ಚಳವಾಗಿದೆ.

ಇಂದು ದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ ಕ್ರಮವಾಗಿ 98.61 ಮತ್ತು 89.87 ರೂ.ಏರಿಕೆಯಾದರೆ, ಬೆಂಗಳೂರಿನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 103.86 ರೂ. ಮತ್ತು ಡೀಸೆಲ್ ಬೆಲೆ 88.18 ರೂ.ಇದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 113.27 ರೂ ಮತ್ತು 85 ಪೈಸೆ ಹೆಚ್ಚಳದ ನಂತರ ಡೀಸೆಲ್ ಬೆಲೆ ಲೀಟರ್‌ಗೆ 97.10 ರೂ. ಹೆಚ್ಚಾಗಿದೆ.

137 ದಿನಗಳ ವಿರಾಮದ ನಂತರ ಇದು ನಾಲ್ಕನೇ ಬಾರಿಗೆ ದರ ಹೆಚ್ಚಳವಾಗಿದೆ. ಮಂಗಳವಾರ, ಬುಧವಾರ, ಗುರುವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ ತಲಾ 80 ಪೈಸೆ ಏರಿಕೆಯಾಗಿ ವಾಹನ ಸವಾರರಿಗೆ ಶಾಕ್ ನೀಡಿದೆ.

- Advertisement -

Latest News

error: Content is protected !!