Wednesday, June 3, 2026
Homeಕರಾವಳಿಮಂಗಳೂರಿನಲ್ಲಿ ಮತ್ತೆ ಬೆಳ್ಳಂಬೆಳಗ್ಗೆ ನಿಷೇಧಿತ ಪಿಎಫ್ಐ, ಎಸ್ ಡಿ ಪಿ ಐ  ಮುಖಂಡರ ಮನೆಗಳ ಮೇಲೆ...

ಮಂಗಳೂರಿನಲ್ಲಿ ಮತ್ತೆ ಬೆಳ್ಳಂಬೆಳಗ್ಗೆ ನಿಷೇಧಿತ ಪಿಎಫ್ಐ, ಎಸ್ ಡಿ ಪಿ ಐ  ಮುಖಂಡರ ಮನೆಗಳ ಮೇಲೆ  ದಾಳಿ; ಐವರನ್ನು ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

ಮಂಗಳೂರಿನಲ್ಲಿ ಮತ್ತೆ ಬೆಳ್ಳಂಬೆಳಗ್ಗೆ ನಿಷೇಧಿತ ಪಿಎಫ್ಐ, ಎಸ್ ಡಿ ಪಿ ಐ  ಮುಖಂಡರ ಮನೆಗಳ ಮೇಲೆ  ದಾಳಿ ಮಾಡಿರುವ ಪೊಲೀಸರು ಐವರನ್ನು ವಶಕ್ಕೆ ಪಡೆದಿದ್ದಾರೆ.

ಇಂದು ಹಿಜಾಬ್ ಕುರಿತ ಸುಪ್ರೀಂ ಕೋರ್ಟ್ ತೀರ್ಪು ಹೊರ ಬೀಳಲಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಬೆಳ್ಳಂಬೆಳಗ್ಗೆ ಮಂಗಳೂರು ಪೊಲೀಸ್ ಕಮೀಷನರ್ ಶಶಿಕುಮಾರ್ ಅವರ ನೇತೃತ್ವದಲ್ಲಿ ಪೊಲೀಸರು ದಾಳಿ ಮಾಡಿ, ಐವರು ಪಿಎಫ್ ಐ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.

ಪಣಂಬೂರು, ಸುರತ್ಕಲ್ ಹಾಗೂ ಮಂಗಳೂರು ಗ್ರಾಮಾಂತರ ಉಳ್ಳಾಲ ಸೇರಿ ಏಳೆಂಟು ಕಡೆ ಪೊಲೀಸರು ದಾಳಿ ಮಾಡಿದ್ದಾರೆ.

- Advertisement -

Latest News

error: Content is protected !!