Thursday, June 4, 2026
Homeಕರಾವಳಿಉಡುಪಿಹೆಬ್ರಿ: ಕಡಿಮೆ ಅಂಕ ಪಡೆದಿದ್ದಕ್ಕೆ ಶಾಲಾ ಆಡಳಿತ ಮಂಡಳಿಯವರ ಬೈಗುಳ: ನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಹೆಬ್ರಿ: ಕಡಿಮೆ ಅಂಕ ಪಡೆದಿದ್ದಕ್ಕೆ ಶಾಲಾ ಆಡಳಿತ ಮಂಡಳಿಯವರ ಬೈಗುಳ: ನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

- Advertisement -
- Advertisement -

ಹೆಬ್ರಿ: ಕಡಿಮೆ ಅಂಕ ಪಡೆದಿದ್ದಕ್ಕೆ ಶಾಲೆಯ ಆಡಳಿತ ಮಂಡಳಿಯವರು ಬೈದ ಕಾರಣ ವಿದ್ಯಾರ್ಥಿನಿ ನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ಸಂಜೆ ಪೆರ್ಡೂರಿನಲ್ಲಿ ನಡೆದಿದೆ.

ಹೆಬ್ರಿಯ ಎಸ್ ಆರ್ ಪಿಯು ಕಾಲೇಜಿನ ತೃಪ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ತೃಪ್ತಿಯ ತಂದೆ ನೀಡಿದ ದೂರಿನ ಮೇರೆಗೆ.ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!