Saturday, June 13, 2026
Homeಕರಾವಳಿವಿಟ್ಲ:  ತೋಟದಲ್ಲಿ ಕೆಲಸ ಮಾಡುವಾಗಲೇ ಹೃದಯಾಘಾತವಾಗಿ ವ್ಯಕ್ತಿ ಸಾವು

ವಿಟ್ಲ:  ತೋಟದಲ್ಲಿ ಕೆಲಸ ಮಾಡುವಾಗಲೇ ಹೃದಯಾಘಾತವಾಗಿ ವ್ಯಕ್ತಿ ಸಾವು

- Advertisement -
- Advertisement -

ವಿಟ್ಲ:  ತೋಟದಲ್ಲಿ ಕೆಲಸ ಮಾಡುವಾಗಲೇ ಹೃದಯಾಘಾತವಾಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ವಿಟ್ಲದಲ್ಲಿ ನಡೆದಿದೆ. ಉಕ್ಕುಡ ವರಪಾದೆ ನಿವಾಸಿ, ನಾರಾಯಣ ಗೌಡ ಮೃತ ಕೃಷಿಕ.

ನಾರಾಯಣ ಗೌಡ ರವರು ಕೃಷಿಕರಾಗಿದ್ದು, ಮನೆಯ ತೋಟದಲ್ಲಿ ಕೆಲಸ ಮಾಡುವಾಗ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ. ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

- Advertisement -

Latest News

error: Content is protected !!