Thursday, June 25, 2026
Homeತಾಜಾ ಸುದ್ದಿಕೆಪಿಸಿಸಿ ಅಧ್ಯಕ್ಷರಾಗಿ ಬಿ ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಿ ಎಐಸಿಸಿ ಅಧಿಕೃತ ಆದೇಶ

ಕೆಪಿಸಿಸಿ ಅಧ್ಯಕ್ಷರಾಗಿ ಬಿ ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಿ ಎಐಸಿಸಿ ಅಧಿಕೃತ ಆದೇಶ

- Advertisement -
- Advertisement -

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಬಿ ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಿ ಎಐಸಿಸಿ ಅಧಿಕೃತ ಆದೇಶ ಹೊರಡಿಸಿದೆ.

ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್‌ ಅಧಿಕಾರ ಸ್ವೀಕರಿದ ಬೆನ್ನಲ್ಲೇ ಕೆಪಿಸಿಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ತೆರವಾದ ಸ್ಥಾನಕ್ಕೆ ಬಿ.ಕೆ ಹರಿಪ್ರಸಾದ್ ಅವರನ್ನ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧಿಕೃತ ಆದೇಶ ಹೊರಡಿಸಿದ್ದಾರೆ. 

ಅಲ್ಲದೇ ನಿರ್ಗಮಿತ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಕೊಡುಗೆಗಳನ್ನ ಪಕ್ಷವು ಶ್ಲಾಘಿಸುತ್ತದೆ ಎಂದು ಸ್ಮರಿಸಿದ್ದಾರೆ. 

- Advertisement -

Latest News

error: Content is protected !!