Thursday, June 4, 2026
Homeತಾಜಾ ಸುದ್ದಿಏರ್ ಇಂಡಿಯಾ 2021 ರ ಲೋಹದ ಹಕ್ಕಿಗಳ ಹಾರಾಟಕ್ಕೆ ಮುಹೂರ್ತ ಫಿಕ್ಸ್ - ಸಾರ್ವಜನಿಕರಿಗೆ ಪ್ರವೇಶ...

ಏರ್ ಇಂಡಿಯಾ 2021 ರ ಲೋಹದ ಹಕ್ಕಿಗಳ ಹಾರಾಟಕ್ಕೆ ಮುಹೂರ್ತ ಫಿಕ್ಸ್ – ಸಾರ್ವಜನಿಕರಿಗೆ ಪ್ರವೇಶ ನಿಷೇಧ

- Advertisement -
- Advertisement -

ಬೆಂಗಳೂರು:ಏರ್ ಇಂಡಿಯಾ 2021 ರ ಕಾರ್ಯಕ್ರಮ ಫೆಬ್ರವರಿ 3 ರಿಂದ 5 ರವರೆಗೆ ನಿರ್ಧರಿಸಿದೆ. ಪ್ರತಿ ವರ್ಷ ಐದು ದಿನಗಳ ಕಾಲ ನಡೆಯುತ್ತಿದ್ದ ಏರ್ ಇಂಡಿಯಾ ಶೋವನ್ನು ಕೊರೊನಾ ಕಾರಣಕ್ಕೆ ಮೂರು ದಿನಕ್ಕೆ ಇಳಿಸಲಾಗಿದ್ದು ಶೋ ವೀಕ್ಷಿಸಲು ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಿದ್ದು, ಕೇವಲ ಬ್ಯುಸಿನೆಸ್ ವಿಸಿಟರ್ಸ್ ಗೆ ಮಾತ್ರ ಅವಕಾಶ ನೀಡಲಾಗಿದೆ.

ಪ್ರಪಂಚದಲ್ಲಿಯೇ ಹೆಸರುವಾಸಿಯಾದ ಬೆಂಗಳೂರಿನಲ್ಲಿ ನಡೆಯುವ ಲೋಹದ ಹಕ್ಕಿಗಳ ಹಾರಾಟಕ್ಕೂ ಕೊರೋನಾ ಸೋಂಕಿನ ಭೀತಿ ತಟ್ಟಿದೆ. ಹೀಗಾಗಿ ಸಾರ್ವಜನಿಕರ ಪ್ರವೇಶಕ್ಕೆ ಬ್ರೇಕ್ ಹಾಕಲಾಗಿದೆ. ಈ ಮೂಲಕ ಲೋಹದ ಹಕ್ಕಿಗಳ ಹಾರಾಟ ಕಣ್ ತುಂಬಿಕೊಳ್ಳುವ ಅವಕಾಶ ಸಾರ್ವಜನಿಕರಿಗೆ ಇಲ್ಲವಾಗಿದೆ.

- Advertisement -

Latest News

error: Content is protected !!