Wednesday, June 3, 2026
Homeಕರಾವಳಿಸುಳ್ಯ; ಬೆಳ್ಳಾರೆ ಅಜಪಿಲ ಮಹಾಲಿಂಗೇಶ್ವರ ದೇಗುಲದ ಬಸವ ಮೃತ್ಯು

ಸುಳ್ಯ; ಬೆಳ್ಳಾರೆ ಅಜಪಿಲ ಮಹಾಲಿಂಗೇಶ್ವರ ದೇಗುಲದ ಬಸವ ಮೃತ್ಯು

- Advertisement -
- Advertisement -

ಸುಳ್ಯ; ಬೆಳ್ಳಾರೆ ಅಜಪಿಲ ಮಹಾಲಿಂಗೇಶ್ವರ ದೇಗುಲದ ಬಸವ ಈಶ ಇಂದು ಬೆಳಗ್ಗೆ ಮೃತಪಟ್ಟಿದೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಈಶನಿಗೆ ಕಳೆದ ಕೆಲವು ದಿನಗಳಿಂದ ಪಶುವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಿಸದೇ ಮೃತಪಟ್ಟಿದೆ.

ಇನ್ನು ವಿವಿಧ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಮೃತ ಈಶನ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.

- Advertisement -

Latest News

error: Content is protected !!